ಬೆಳ್ತಂಗಡಿ : ನಾರಾವಿಯಲ್ಲಿ ಆಲಿಕಲ್ಲು ಸಹಿತ ಮಳೆ

April 2, 2020
5:16 PM

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ  ಗುರುವಾರ ಸಂಜೆ ಆಲಿಕಲ್ಲು  ಸಹಿತ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ವಿಪರೀತ ಬಿಸಿಲು ಹಾಗೂ ವಾತಾವರಣದ ಉಷ್ಣತೆಯಲ್ಲಿ  ಏರಿಕೆ ಕಂಡುಬಂದಿತ್ತು.

ಕಾರ್ಕಳ ಸಹಿತ ಜಿಲ್ಲೆಯ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಎರಡು ದಿನಗಳಲ್ಲಿ  ದ ಕ ಜಿಲ್ಲೆಯ ವಿವಿಧ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಹೇಳುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror