ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ವಿಪರೀತ ಬಿಸಿಲು ಹಾಗೂ ವಾತಾವರಣದ ಉಷ್ಣತೆಯಲ್ಲಿ ಏರಿಕೆ ಕಂಡುಬಂದಿತ್ತು.
ಕಾರ್ಕಳ ಸಹಿತ ಜಿಲ್ಲೆಯ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಎರಡು ದಿನಗಳಲ್ಲಿ ದ ಕ ಜಿಲ್ಲೆಯ ವಿವಿಧ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಹೇಳುತ್ತದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…