ಬೆಳ್ಳಾರೆ: ಇಲಾಖೆಗಳ ನಡಿಗೆ ಮನೆ ಬಾಗಿಲಿಗೆ ಕೃಷಿ ಮಾಹಿತಿ ರಥವು ಬುಧವಾರ ಬೆಳ್ಳಾರೆಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಕೃಷಿ ಮಾಹಿತಿ ರಥವನ್ನು ಸ್ವಾಗತಿಸಿ ಕೃಷಿ ಅಭಿಯಾನದ ಕುರಿತು ಮಾತನಾಡಿದರು.
ಕೃಷಿ ಅಧಿಕಾರಿ ಮೋಹನ್ ನಂಗಾರು ಸಮಗ್ರ ಕೃಷಿ ಅಭಿಯಾನದ ಉದ್ದೇಶದ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿ ಮಾತನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಧನಂಜಯ ಕೆ.ಆರ್, ಕಾರ್ಯದರ್ಶಿ ಭವ್ಯ, ಸಿಬ್ಬಂದಿ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…