ಬೆಳ್ಳಾರೆ: ಕಲ್ಮಡ್ಕದ ಬಾಬ್ಬಿ ಫಿಷರ್ ಚೆಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಚೆಸ್ ಟೂರ್ನಮೆಂಟ್ ನ್ನು ಮಾಜಿ ರಾಜ್ಯ ಚೆಸ್ ಚಾಂಪಿಯನ್ ಶ್ರೀ ರಾಮ ಕೋಟೆ ಉದ್ಘಾಟಿಸಿದರು.
ಅಸೋಸಿಯೇಷನ್ ಅಧ್ಯಕ್ಷ ವಿ ಮೋಹನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಚೊಕ್ಕಾಡಿ ಪ್ರೌಢಶಾಲಾ ನಿವೃತ್ತ ಮುಖ್ಯಗುರುಗಳಾದ ವಿ ಸುಬ್ರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ದೇಚಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಳಿ ಕೃಷ್ಣ ಚಳ್ಳಂಗಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೂರಕ್ಕೂ ಅಧಿಕ ಸ್ಪರ್ಧಾಳುಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.