ಬೆಳ್ಳಾರೆ: ಡಾ.ಕೆ. ಶಿವರಾಮಕಾರಂತ ಸ. ಪ್ರ. ದ. ಕಾಲೇಜು ಬೆಳ್ಳಾರೆ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತೆರಿಗೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಘವ ಎನ್ ವಹಿಸಿದ್ದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸುನೀತಾ ನಾಯ್ಕ್ ಪ್ರಾಸ್ತಾವಿಕ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಡಾ. ರವಿ ಎಂ. ಎನ್ ತೆರಿಗೆ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ವಿದ್ಯಾರ್ಥಿಗಳಾದ ಜಯಂತ್ ಸ್ವಾಗತಿಸಿದರು. ಸ್ಪೂರ್ತಿ. ಕೆ ವಂದನಾರ್ಪಣೆ ಮಾಡಿದರು. ದೀಕ್ಷಿತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಾಂತಾಮಣಿ ಸ್ವಪ್ನ ಕಾವ್ಯ ರೇಷ್ಮಾ, ಅಜಯ್ ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…