Advertisement
ಸುದ್ದಿಗಳು

ಬೆಳ್ಳಾರೆಯಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಸಾರ್ವಜನಿಕ ಸಮಾವೇಶ

Share
ಬೆಳ್ಳಾರೆ: ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ಳಾರೆ ಡಿವಿಜನ್ ವತಿಯಿಂದ ಸಾರ್ವಜನಿಕ ಕಾರ್ಯಕ್ರಮ ಬೆಳ್ಳಾರೆ ರಾಜೀವ್ ಗಾಂಧಿ ಸಭಾಭವನದಲ್ಲಿ ನಡೆಯಿತು.
ಪಾಪ್ಯುಲರ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಶಾಫಿ ಬೆಳ್ಳಾರೆ  ಪ್ರಾಸ್ತಾವಿಕ ಬಾಷಣವನ್ನು ಮಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿಷಯ ಮಂಡನೆ ಮಂಡಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯರಾದ ಜನಾಬ್ ಸಿದ್ದೀಕ್ ಪನಾಮ ಮಾತನಾಡಿ ,ಭಾರತ ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳು  ವ್ಯವಸ್ಥಿತವಾಗಿ ನಡೆಸುತ್ತಿರುವ ಗುಂಪು ಹತ್ಯೆ, ಗುಂಪು ಹಲ್ಲೆಗಳು, ಅನ್ಯಾಯ, ಅಕ್ರಮವನ್ನು  ದೇಶಪ್ರೇಮಿಗಳು ಒಂದಾಗಿ ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸವನ್ನು ಎದುರಿಸಬೇಕಾಗಿದೆ ಹಾಗೂ ಸಾಂವಿಧಾನಿಕ ಹಕ್ಕನ್ನು ಉಳಿಸುವುದು ಭಾರತೀಯರಾದ ನಮ್ಮ ಜವಾಬ್ದಾರಿ ಆಗಿದೆ ಎಂದರು.ಈ ನಿಟ್ಟಿನಲ್ಲಿ ಪಾಪ್ಯುಲರ್ ಫ್ರಂಟ್ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರದಾದ್ಯಂತ ಅಭಿಯಾನ ಕೈಗೊಂಡಿದೆ ಎಂದರು.
ಫೈಝಲ್. ಜಿ ಅವರ ಪ್ರಾರ್ಥನೆ ಯೊಂದಿಗೆ ಜರುಗಿದ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ವಲಯ ಸಮಿತಿ ಸದಸ್ಯ ಶಫೀಕ್ ಸ್ವಾಗತಿಸಿ ಅಧ್ಯಕ್ಷ ಬಶೀರ್ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago