ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಈರಯ್ಯ ಅವರಿಗೆ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಆದೇಶವಾಗಿದೆ. ಬೆಳ್ಳಾರೆಯಲ್ಲಿ ಕಳೆದ ಕೆಲವು ಸಮಯಗಳಿಂದ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಉಪ್ಪಿನಂಗಡಿಗೆ ವರ್ಗಾವಣೆಯಾಗಿದ್ದು, ಬೆಳ್ಳಾರೆ ಠಾಣಾಧಿಕಾರಿ ಹುದ್ದೆ ಭರ್ತಿಯಾಗಬೇಕಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel