ಬೆಳ್ಳಾರೆ: ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮಾಸಿಕ ಸ್ವಲಾತ್ ಮಜ್ಲಿಸ್ ನಡೆಯಿತು.
ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೇತೃತ್ವ ವಹಿಸಿ,ನಮ್ಮ ಜೀವನದ ಸರ್ವ ಕಾರ್ಯ ದ ಆರಂಭಗಳಲ್ಲಿ ಆಧ್ಯಾತ್ಮಿಕ ತೆ ಅಳವಡಿಸಿಕೊಂಡರೆ ಜೀವನ ಸಾರ್ಥಕವೆಂದು ಅವರು ಹೇಳಿದರು.
ಈ ಸಂಗಮದಲ್ಲಿ ಮಸೀದಿಯ ಪದಾಧಿಕಾರಿಗಳು,ಸದಸ್ಯರು ,ದರ್ಸ್ ವಿದ್ಯಾರ್ಥಿಗಳು, ಜಮಾಅತರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…