ಬೆಳ್ಳಾರೆ: ಪೆರುವಾಜೆ ಡಾ।ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೂಕಳಂ, ಓಣಂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಪ್ರಶಸ್ತಿ ವಿತರಿಸಿ ಅಭಿನಂದಿಸಲಾಯಿತು. ಕಾಲೇಜು ಪ್ರಾಂಶುಪಾಲ ರಾಘವ, ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…