ಬೆಳ್ಳಾರೆ: ಕರ್ನಾಟಕ ರಾಜ್ಯೋತ್ಸವವನ್ನು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಉತ್ತಮ ಸಾಹಿತಿಯೂ ಆಗಿರುವ ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಡಿ.ಎನ್ ಈರಯ್ಯ ನೇತೃತ್ವದಲ್ಲಿ ಠಾಣೆಯ ಪೊಲೀಸ್ ಸಿಬ್ಬಂದಿಗಳಿಂದ ಕನ್ನಡ ಭುವನೇಶ್ವರಿ ತಾಯಿಯ ಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel