ಬೆಳ್ಳಾರೆ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ ಗೆ ಟ್ಯಾಲೆಂಟ್ ಎಕ್ಸಲೆನ್ಸ್ ಅವಾರ್ಡ್ -2019

August 5, 2019
2:00 PM

ಬೆಳ್ಳಾರೆ: ಕಳೆದ ಸಾಲಿನ ಮದರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಗಳನ್ನು ಗುರುತಿಸಿ ನೀಡಲಾಗುವ ಮದರಸ ಎಕ್ಸಲೆನ್ಸ್ ಅವಾರ್ಡ್ ಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ ಆಯ್ಕೆಗೊಂಡಿದ್ದರು. ಈ ಅವಾರ್ಡ್ ಪುರಸ್ಕಾರ ವು ಮಂಗಳೂರಿನ ಟಿ ಆರ್ ಪಿ ಸಭಾಂಗಣದಲ್ಲಿ ಆಗಸ್ಟ್ 4 ರಂದು ನಡೆದ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಕಾರ್ಯ ಕ್ರಮದಲ್ಲಿ ನೀಡಿ ಗೌರವಿಸಲಾಯಿತು.

ಇವರು ಕಳೆದ ಸಾಲಿನ ಸಮಸ್ತ ಮದರಸದ 5 ನೇ ತರಗತಿ ಯ ಪಬ್ಲಿಕ್ ವಾರ್ಷಿಕ ಪರೀಕ್ಷೆ ಯಲ್ಲಿ 500 ರಲ್ಲಿ 468 ಅಂಕ ಪಡೆದು ತಾಲೂಕಿನ ಲ್ಲಿ ದ್ವಿತೀಯ ಸ್ಥಾನಿಯಾಗಿದ್ದರು.

Advertisement

ಅವಾರ್ಡ್ ಪುರಸ್ಕಾರ ಸಮಾರಂಭದಲ್ಲಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಉಪಸ್ಥಿತರಿದ್ದರು.

ಇವರು ಯುವ ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಇವರ ಪುತ್ರಿ ಯಾಗಿರುತ್ತಾರೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror