ಬೆಳ್ಳಾರೆ : ಮುತ್ತೂಟ್ ಫೈನಾನ್ಸ್ ನ ಬೆಳ್ಳಾರೆ ಶಾಖೆ ವತಿಯಿಂದ ದರ್ಖಾಸ್ತು ಸ.ಹಿ.ಪ್ರಾ. ಶಾಲೆಯ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಉಚಿತ ಐಡಿ ಕಾರ್ಡ್‍ನ್ನು ವಿತರಿಸಲಾಯಿತು. ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುತ್ತೂಟ್ ಫೈನಾನ್ಸ್ ನ ಕ್ಲಸ್ಟರ್ ಮ್ಯಾನೇಜರ್ ಸಂದೇಶ್ ಶೆಣೈ, ಪ್ರಬಂಧಕರಾದ ಪ್ರತಿಮಾ ಕಾಮತ್, ಸಿಬ್ಬಂದಿಗಳಾದ ಸತ್ಯನಾರಾಯಣ, ತಿಲಕ್, ಶಾಲಾ ಮುಖ್ಯೋಪಧ್ಯಾಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಹೆತ್ತವರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?