Advertisement
ನಮ್ಮೂರ ಸುದ್ದಿ

ಬೆಳ್ಳಾರೆ ಮುತ್ತೂಟ್ ಫೈನಾನ್ಸ್ ನಿಂದ ಐಡಿ ಕಾರ್ಡ್ ವಿತರಣೆ

Share

ಬೆಳ್ಳಾರೆ : ಮುತ್ತೂಟ್ ಫೈನಾನ್ಸ್ ನ ಬೆಳ್ಳಾರೆ ಶಾಖೆ ವತಿಯಿಂದ ದರ್ಖಾಸ್ತು ಸ.ಹಿ.ಪ್ರಾ. ಶಾಲೆಯ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಉಚಿತ ಐಡಿ ಕಾರ್ಡ್‍ನ್ನು  ವಿತರಿಸಲಾಯಿತು. ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುತ್ತೂಟ್ ಫೈನಾನ್ಸ್ ನ ಕ್ಲಸ್ಟರ್ ಮ್ಯಾನೇಜರ್ ಸಂದೇಶ್ ಶೆಣೈ, ಪ್ರಬಂಧಕರಾದ ಪ್ರತಿಮಾ ಕಾಮತ್, ಸಿಬ್ಬಂದಿಗಳಾದ ಸತ್ಯನಾರಾಯಣ, ತಿಲಕ್, ಶಾಲಾ ಮುಖ್ಯೋಪಧ್ಯಾಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಹೆತ್ತವರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

7 hours ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 day ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

1 day ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago