ಬೆಳ್ಳಿಯ ತೀರ್ಥ ಪಾತ್ರೆ ಕೊಡುಗೆ

November 2, 2019
11:28 AM

ಪಂಜ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತೀರ್ಥ ಕೊಡುವ ಬೆಳ್ಳಿಯ ಪಾತ್ರೆಯನ್ನು ಬಿಳಿಮಲೆ ರತ್ನಾವತಿ ಬಾಲಕೃಷ್ಣ ಗೌಡರ ಪುತ್ರಿ ಧನ್ಯ ಬಿಳಿಮಲೆಯವರು ಒಪ್ಪಿಸಿದರು.

ದೇಗುಲದ ಆಡಳಿತಾಧಿಕಾರಿ ಪಳಾದ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಅರ್ಚಕರಾದ ನಾಗರಾಜ ಹೆಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ
July 12, 2026
8:12 AM
by: ದ ರೂರಲ್ ಮಿರರ್.ಕಾಂ
FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ
July 12, 2026
7:55 AM
by: ದ ರೂರಲ್ ಮಿರರ್.ಕಾಂ
ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ
July 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror