ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…