ಸುಳ್ಯ: ನಗರ ಪಂಚಾಯತ್ ನ ಬೊರುಗುಡ್ಡೆ ವಾರ್ಡ್ ಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಹಾಗೂ ನೀರಿನ ಟ್ಯಾಂಕ್ ನಿರ್ಮಾಣ ಕ್ಕೆ ಅನುದಾನ ಒದಗಿಸಿ ಕೊಡಬೇಕೆಂದು ಆಗ್ರಹಿಸಿ ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಅವರ ನೇತೃತ್ವಲ್ಲಿ ನಿಯೋಗ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ನಗರ ಪಂಚಾಯತ್ ಸದಸ್ಯ ರಿಯಾಝ್ ಕಟ್ಟೆಕ್ಕಾರ್, ಫವಾಝ್ ನಿಯೋಗದಲ್ಲಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…