Advertisement
ಜಿಲ್ಲೆ

ಬೋರ್ಡ್ ಬೇರೆ……. ಕಾಮಗಾರಿ ಬೇರೆ….!

Share

ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!

ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ  ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.

ಈ  ಗ್ರಾಮದ ಹೆಸರು ಕೊಯಿಲ , ಆದರೆ  ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು  ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.

ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು  ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ  ಜೀಯಾ ಝೀಯಾ ಆತೂರು  ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

9 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

12 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago