ಬ್ಯಾಂಕು ವ್ಯವಹಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

June 29, 2019
9:30 AM

ಸುಳ್ಯ: ವಾಸ್ತವ ವಾಗಿ ನಮಗೆ ಉಪಯೋಗ ಬರುವ ಸಂಗತಿಗಳನ್ನು ಕಲಿತುಕೊಂಡು ಪಠ್ಯದ ಜೊತೆ ಮುಂದೆ ಸಾಗಿದರೆ ಯಶಸ್ವಿ ವ್ಯಕ್ತಿಗಳಾಗುತ್ತೇವೆ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ  ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಾಣಿಜ್ಯ ಸಂಘ ದಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬ್ಯಾಂಕು ವ್ಯವಹಾರಗಳ ಬಗೆಗಿನ ಅರ್ಧ ದಿನದ ಕಾರ್ಯಾಗಾರ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಬ್ಯಾಂಕು ವ್ಯವಹಾರ ನಡೆಸುವಲ್ಲಿ ಗ್ರಾಹಕರಾಗಿ ತಿಳಿದಿರಬೇಕಾದ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಾಗಾರವನ್ನು ನಡೆಸಲಾಗಿತ್ತು.
ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿ  ಸಾವಿತ್ರಿ ಸ್ವಾಗತಿಸಿ ವಂದಿಸಿದರು. ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯಾರಾದ  ಸಾವಿತ್ರಿ ಮತ್ತು ಹರ್ಷಿತಾ ಕಾರ್ಯಾಗಾರವನ್ನು ನಡೆಸಿಕೊಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror