ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ತಂತ್ರಿಗಳ ಭೇಟಿ

October 19, 2019
3:23 PM

ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.

ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್‍ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror