ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ರಥದ ಆಗಮನವಾಗುತ್ತಿದೆ. ಭಕ್ತ ಸಾಗರವು ರಥದ ಜೊತೆ ಪೂರ್ಣಕುಂಭದೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ಮೆರವಣಿಗೆಗೆ ಟ್ಯಾಬ್ಲೋ, ಭಜನೆ ಮೆರುಗು ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel