ಭರಣಿ ನಕ್ಷತ್ರದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

July 26, 2019
6:34 PM

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ   22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ರಾಜ್ಯದ ರೈತರ ಹಿತ ಕಾಪಾಡುವ ಭರವಸೆಯನ್ನು ನೀಡಿದ್ದಾರೆ.

ಭರಣಿ ನಕ್ಷತ್ರದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದು ಕೆಲವು ಕಡೆ ಚರ್ಚೆಗೆ ಕಾರಣವಾದರೆ, ಧರಣಿ ಆಳಲು ಅಂದರೆ ಆಡಳಿತ ನಡೆಸಲು ಭರಣಿ ನಕ್ಷತ್ರವೇ ಸೂಕ್ತ ಎಂಬುದೂ ಇನ್ನೊಂದು ವಾದ. ಕೆಲವು ಜ್ಯೋತಿಷಿಗಳು ಈ ನಕ್ಷತ್ರ ಹಿತವಲ್ಲ ಎಂದು ಮಾಧ್ಯಮಗಳಲ್ಲಿ  ಹೇಳಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror