ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ 22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ರಾಜ್ಯದ ರೈತರ ಹಿತ ಕಾಪಾಡುವ ಭರವಸೆಯನ್ನು ನೀಡಿದ್ದಾರೆ.
ಭರಣಿ ನಕ್ಷತ್ರದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದು ಕೆಲವು ಕಡೆ ಚರ್ಚೆಗೆ ಕಾರಣವಾದರೆ, ಧರಣಿ ಆಳಲು ಅಂದರೆ ಆಡಳಿತ ನಡೆಸಲು ಭರಣಿ ನಕ್ಷತ್ರವೇ ಸೂಕ್ತ ಎಂಬುದೂ ಇನ್ನೊಂದು ವಾದ. ಕೆಲವು ಜ್ಯೋತಿಷಿಗಳು ಈ ನಕ್ಷತ್ರ ಹಿತವಲ್ಲ ಎಂದು ಮಾಧ್ಯಮಗಳಲ್ಲಿ ಹೇಳಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…