(ಸಾಂದರ್ಭಿಕ ಚಿತ್ರ)
ಪುತ್ತೂರು:ಭರತನಾಟ್ಯ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರಕ್ಕೆ ಶೇ.100 ಫಲಿತಾಂಶ ಲಭ್ಯವಾಗಿದೆ ಎಂದು ನೃತ್ಯಗುರು ರೋಹಿಣಿ ಉದಯ್ ತಿಳಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…