ಮಂಗಳೂರು: ಮಂಗಳೂರು ವಿವಿಯ ಬಿಎಸ್‍ಸಿ ಪದವಿ ಪರೀಕ್ಷೆಯಲ್ಲಿ 8ನೇ ಶ್ರೇಯಾಂಕ ಹಾಗೂ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ 9ನೇ ಶ್ರೇಯಾಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ ಮಂಗಳೂರು ವಿವಿಯಲ್ಲಿ ಎಂಎಸ್‍ಸಿ ವಿದ್ಯಾರ್ಥಿನಿ ಮಧುರಾ ಪಿ.ಕೆ. ಇವರು ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರಿಂದ ಪೆರಾಜೆ ಮಾಣಿ ಮಠದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಗೌರವ ಪುರಸ್ಕಾರ ಸ್ವೀಕರಿಸಿದರು. ಈಕೆ ಪುತ್ತೂರು ದರ್ಬೆ ಇಂಚರ ನಿವಾಸಿ ಡಾ.ಪಿ.ಎಸ್.ಕೃಷ್ಣಕುಮಾರ್ ಮತ್ತು ಜಯಶ್ರೀ
ದಂಪತಿ ಪುತ್ರಿ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…