ನಮ್ಮ ಇಂಜಿನಿಯರ್ ಗಳು ಚಾರ್ಮಾಡಿ ರಸ್ತೆ ದುರಸ್ತಿ ಮಾಡುತ್ತಾರೆ…..
ಕಳೆದ ಬಾರಿಯ ಮೇಘಸ್ಫೋಟಕ್ಕೆ ಸಂಪಾಜೆ- ಮಡಿಕೇರಿ ಸಂಪರ್ಕ ಕಡಿತಗೊಂಡಿತ್ತು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿವಿದೆಡೆ ರಸ್ತೆ ಕುಸಿತಗೊಂಡು ಒಂದು ವರ್ಷದ ಅವಧಿಗೆ ರಸ್ತೆ ಸಂಚಾರವೇ ಕಷ್ಟ ಎಂದು ಜನ ಮಾತನಾಡಿದ್ದರು. ಆದರೆ ನಮ್ಮ ಇಂಜಿನಿಯರ್ ಗಳು ಈ ಮಾತನ್ನು ಸುಳ್ಳಾಗಿಸಿ ಕೆಲವೇ ದಿನದಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರು. ಈ ಬಾರಿ ಮೇಘಸ್ಪೋಟಗೊಂಡದ್ದು ಚಾರ್ಮಾಡಿ ಪ್ರದೇಶದಲ್ಲಿ. ಚಾರ್ಮಾಡಿ ಘಾಟಿಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸುಮಾರು 7 ಕಡೆ ಕುಸಿತಗೊಂಡಿದೆ. ಇದನ್ನು ನೋಡಿದರೆ ಇಲ್ಲಿ ಸಂಚಾರವೇ ಇನ್ನು ಕಷ್ಟ … Continue reading ನಮ್ಮ ಇಂಜಿನಿಯರ್ ಗಳು ಚಾರ್ಮಾಡಿ ರಸ್ತೆ ದುರಸ್ತಿ ಮಾಡುತ್ತಾರೆ…..
Copy and paste this URL into your WordPress site to embed
Copy and paste this code into your site to embed