ಬೆಳ್ಳಾರೆ: ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಪುತ್ತೂರು ತಾಲೂಕು ತಿಂಗಳಾಡಿ ಸಮೀಪ ಅಫಘಾತ ನಡೆದು ಗಣಪತಿ ಭಟ್ ಗಾಯಗೊಂಡಿದ್ದರು. ಇದೀಗ ಅವರು ಚೇತರಿಕೆಯಾಗುತ್ತಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿಗೆ ಚಿಕಿತ್ಸೆ ಮುಂದುವರಿಯುತ್ತಿದೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.
ಕಲ್ಲಡ್ಕದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಳ್ಳಾರೆ ಕಡೆಗೆ ದಂಪತಿಗಳು ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿತ್ತು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…