ಭಾರತಕ್ಕೆ ಕೊರೊನಾ ವೈರಸ್ ತೊಲಗಿಸುವ ಶಕ್ತಿ ಇದೆ | ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕರ ಭರವಸೆ

March 24, 2020
2:48 PM

ಯಾವುದೇ ಸಾಂಕ್ರಾಮಿಕ ಕಾಯಿಲೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಹೀಗಾಗಿ ಕೊರೋನಾ ವೈರಸ್ ತೊಲಗಿಸಲು ಭಾರತಕ್ಕೆ ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ನಿರ್ದೇಶಕ ಮೈಕೇಲ್ ರಯಾನ್ ಭರವಸೆ ವ್ಯಕ್ತಪಡಿಸಿದ್ದಾರೆ.

Advertisement

ಕೊರೊನಾ ವೈರಸ್ ಹರಡುವುದು  ತಡೆಯುವಲ್ಲಿ  ಭಾರತದ ನಡೆಯನ್ನು  ವಿಶ್ವವೇ ಸೂಕ್ಷ್ಮವಾಗಿ ಗಮನಿಸುತ್ತಿರುವುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

ಕಾಯಿಲೆಗಳ ನಿಯಂತ್ರಣ ವಿಚಾರದಲ್ಲಿ ಭಾರತವು ಇದುವರೆಗೆ ಹಿಂದೆ ಬಿದ್ದಿಲ್ಲ. ಈ ಹಿಂದೆ ಪೊಲಿಯೋ ,ಸಿಡುಬು ಸೇರಿದಂತೆ ವಿವಿಧ ರೋಗಗಳ ನಿಯಂತ್ರಣದಲ್ಲಿ  ಭಾರತ ಸಮರ್ಥವಾಗಿ ಎದುರಿಸಿದೆ. ಈಗಲೂ ಅದೇ ಹಾದಿಯಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಅಧಿಕಾರಿ ಭರವಸೆ ವ್ಯಕ್ತಪಡಿಸಿದ್ದಾರೆ. ಇತರ ಕೆಲವು ರಾಷ್ಟ್ರಗಳಿಗೆ ನಿಯಂತ್ರಣ ಸಾಧ್ಯವಾಗಿಲ್ಲ. ಆದರೆ ಭಾರತ ಮಾಡಿ ತೋರಿಸಬಹುದು  ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಹರಡುವುದರ ವಿರುದ್ದ  ಸರಿಯಾದ ಕ್ರಮಗಳನ್ನು  ಕೈಗೊಳ್ಳದಿದ್ದರೆ ಸೋಂಕು ಹರಡುವ ವೇಗ ಹೆಚ್ಚುತ್ತದೆ ಎಂದು ಎಚ್ಚರಿಸಿದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ
August 4, 2025
7:55 AM
by: The Rural Mirror ಸುದ್ದಿಜಾಲ
ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ
August 4, 2025
7:38 AM
by: ದ ರೂರಲ್ ಮಿರರ್.ಕಾಂ
ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ
August 4, 2025
7:26 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group