Advertisement
ರಾಷ್ಟ್ರೀಯ

ಭಾರತದಿಂದ 1,000 ಟನ್ ಪ್ಯಾರಸಿಟಮಾಲ್ ಕಚ್ಚಾ ವಸ್ತುಗಳನ್ನು ಬಯಸಿದ ಯುರೋಪ್

Share

ನವದೆಹಲಿ: ದೇಹದ ನೋವು ಮತ್ತು ಜ್ವರದ ಚಿಕಿತ್ಸೆಗೆ ಸಂಬಂಧಿಸಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ ನ ಸುಮಾರು 1000 ಟನ್ ಕಚ್ಚಾ ವಸ್ತುಗಳನ್ನು  ಭಾರತದಿಂದ  ಯುರೋಪ್ ಬಯಸಿದೆ ಎಂದು ಫಾರ್ಮಾಸ್ಯುಟಿಕಲ್ ರಫ್ತು  ಮಂಡಳಿ (ಫಾರ್ಮೆಕ್ಸಿಲ್) ಅಧ್ಯಕ್ಷ ದಿನೇಶ್ ದುವಾ ಹೇಳಿದ್ದಾರೆ.

ಇದರ ಅನುಮೋದನೆ ಪ್ರಕ್ರಿಯೆ ಬಗ್ಗೆ  ಚರ್ಚಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ   ರಾಷ್ಟ್ರೀಯ ಔಷಧೀಯ  ಪ್ರಾಧಿಕಾರವು ಅನುಮೋದನೆ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಯುರೋಪ್‌ಗೆ ತಿಂಗಳಿಗೆ ಸರಾಸರಿ 1,000 ಟನ್‌ಗಳಷ್ಟು ಪ್ಯಾರಸಿಟಮಾಲ್ ನ ಕಚ್ಚಾ ವಸ್ತು ಬೇಕಾಗುತ್ತದೆ.  ಭಾರತವು ಈ ಹಿಂದೆ ಒಂದು ತಿಂಗಳಲ್ಲಿ ಸುಮಾರು 1,400 ಟನ್‌ಗಳನ್ನು ರಫ್ತು ಮಾಡಿದೆ. ದೇಶದಲ್ಲಿ ಈ ಕಚ್ಚಾ ವಸ್ತುಗಳ  ಲಭ್ಯತೆಯಿದೆ, ಏಕೆಂದರೆ ಭಾರತದಲ್ಲಿ  ತಿಂಗಳಿಗೆ ಸುಮಾರು 2,000 ಟನ್ ಮಾತ್ರ ಬಳಸುತ್ತೇವೆ ಮತ್ತು ನಮ್ಮ ಉತ್ಪಾದನಾ ಸಾಮರ್ಥ್ಯವು ತಿಂಗಳಿಗೆ ಸುಮಾರು 6,200 ಟನ್ ಆಗಿದೆ ಎಂದು ಅವರು ಹೇಳಿದರು.

(ಪಿಟಿಐ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

2 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

2 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

2 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

13 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

21 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago