Advertisement
Categories: ಮಾಹಿತಿ

ಭಾರತದ ಉಜ್ವಲ ಭವಿಷ್ಯದ ಬಜೆಟ್ – ವರುಣ್ ಕಂಜರ್ಪಣೆ ಅಭಿಮತ

Share

ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ  ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

2 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

2 hours ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

17 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

17 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

18 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

18 hours ago