ಭಾರತ-ಪಾಕಿಸ್ತಾನ ಗಡಿಯಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ 

October 27, 2019
9:13 PM

 ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ  ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ.  70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.

ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ  ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror