Advertisement
MIRROR FOCUS

ಭಾರತ ಬೆಳಗಬೇಕು | ಎ.5 – ರಾತ್ರಿ 9 ಗಂಟೆಗೆ 9 ನಿಮಿಷ ಸಮಯ ಕೊಡಿ | ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

Share

ನವದೆಹಲಿ : ಎ. 5 ಭಾನುವಾರ.  ರಾತ್ರಿ 9 ಗಂಟೆಯ ಸಮಯ.  9 ನಿಮಿಷ ನಿಮ್ಮ ಸಮಯ. ಮನೆಯಲ್ಲಿ ವಿದ್ಯುತ್ ದೀಪಗಳನ್ನು ಆರಿಸಿ, ಮನೆಗಳ ಮಹಡಿಗಳಲ್ಲಿ ನಿಂತು ಮೇಣದ ಹತ್ತಿ, ದೀಪ, ಮೊಬೈಲ್ ಲೈಟ್ ಹಾಗೂ ಟಾರ್ಟ್ ಹಿಡಿದು 9 ನಿಮಿಷಗಳ ಕಾಲ ಬೆಳಕು ಚೆಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸೋಣ. ಹೀಗೆಂದು ದೇಶದ ಜನತೆಗೆ ಕರೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ.

Advertisement
Advertisement
Advertisement
Advertisement

ಅದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕರೆ ನೀಡಿದ್ದು..!

Advertisement

ದೀಪ ಬೆಳಗುವ ಉದ್ದೇಶ ಇಷ್ಟೇ, ದೀಪ ಬೆಳಗುವ ಮೂಲಕ ನಮ್ಮ ಮನದಲ್ಲಿ ನಾವು ಒಂಟಿಯಲ್ಲ ಎಂಬ ಸಂಕಲ್ಪ ಮಾಡಿ. ಯಾರೂ ಇಲ್ಲಿ ಒಂಟಿಯಲ್ಲ. 130 ಕೋಟಿ ಜನರು ಒಟ್ಟಿಗಿದ್ದೇವೆ. ಇದರಿಂದ ಯಾರಿಗೂ ಎಲ್ಲಿಯೂ ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು.

ವಿಡಿಯೋ ಸಂದೇಶದ ಮೂಲಕ ದೇಶದ ಜನರಿಗೆ ಕರೆ ನೀಡಿರುವ ಪ್ರಧಾನಿಗಳು  ವೈರಸ್ ವಿರುದ್ಧದ ಯುದ್ಧವನ್ನು ಒಬ್ಬರೇ ಹೇಗೆ ಹೋರಾಡಲು ಸಾಧ್ಯವಾಗುತ್ತದೆ. ನಾವು ಮನೆಯೊಳಗೆ ಇದ್ದೇವೆ ಎಂದು ಕೊಳ್ಳದಿರಿ. ನಾವು ಯಾರೂ ಒಂಟಿಯಲ್ಲ. ದೇಶದ ಎಲ್ಲಾ ಜನರೂ ನಿಮ್ಮೊಂದಿಗಿದ್ದೇವೆ. ಜನರ ಒಗ್ಗಟ್ಟಿನ ಶಕ್ತಿ ಆಗಾಗ್ಗೆ ವ್ಯಕ್ತವಾಗುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

Advertisement

ಪ್ರಧಾನಿಗಳ ಕರೆ ಇಲ್ಲಿದೆ….

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

18 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

22 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

22 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

23 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago