ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…