ಇಂದೋರ್:ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಮುನ್ನಡೆ ಸಾಧಿಸುವುದರಲ್ಲಿದೆ. ಭಾರತ ಟೆಸ್ಟ್ ಕ್ರಿಕೆಟ್ ತಂಡದ ಯುವ ಭರವಸೆಯ ಆರಂಭಿಕ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್ ನಲ್ಲಿ ಮೂರನೇ ಶತಕ ಸಾಧನೆ ಮಾಡಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಬಾಂಗ್ಲಾ ಅಲ್ಪ ಮೊತ್ತಕ್ಕೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತದಿಂದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 6, ಚೇತೇಶ್ವರ ಪೂಜಾರ 54, ವಿರಾಟ್ ಕೊಹ್ಲಿ 0ಗೆ ವಿಕೆಟ್ ಒಪ್ಪಿಸಿದ್ದಾರೆ. ಮಯಾಂಕ್ ಅಗರ್ವಾಲ್ ಶತಕದ ಬೆಂಬಲ ತಂಡಕ್ಕೆ ಲಭಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.