ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ನಾಳೆಯೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.7 ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಸುಳ್ಯದಲ್ಲೂ ಶಾಲೆ ಕಾಲೇಜುಗಳಿಗೆ (ಪದವಿವರೆಗೆ) ರಜೆ ನೀಡಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲೂ ರಜೆ ಘೊಷಣೆ ಮಾಡಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement