Advertisement
ಸುದ್ದಿಗಳು

ಭಾರಿ ಮಳೆ: ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

Share
ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ  ನಾಳೆಯೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ  ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.7 ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಸುಳ್ಯದಲ್ಲೂ ಶಾಲೆ ಕಾಲೇಜುಗಳಿಗೆ (ಪದವಿವರೆಗೆ)  ರಜೆ ನೀಡಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲೂ ರಜೆ ಘೊಷಣೆ ಮಾಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…

3 hours ago

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

1 day ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

1 day ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

1 day ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

1 day ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

1 day ago