ಸುಳ್ಯ: ಮಂಗಳವಾರ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡುವಂತೆ ತಹಶೀಲ್ದಾರ್ ಎನ್ ಎ ಕುಂಞೆ ಅಹಮ್ಮದ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈಗಾಗಲೇ ಘೋಷಣೆ ಮಾಡಿದೆ. ಪದವಿ ಹಾಗೂ ಮೇಲ್ಪಟ್ಟ ತರಗತಿಗಳು ಎಂದಿನಂತೆ ನಡೆಯಲಿದೆ. ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ. ಸೋಮವಾರ ರಾತ್ರಿಯಿಂದಲೇ ಭರ್ಜರಿ ಮಲೆಯಾಗುತ್ತಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…