ಸುಬ್ರಹ್ಮಣ್ಯ:ಕೆಲವು ದಿನಗಳ ಬಿಡುವಿನ ನಂತರ ಮತ್ತೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಿರಂತರ ಸುರಿದ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಂದೆ ಹರಿಯುವ ದರ್ಪಣ ತೀರ್ಥ ನದಿ ತುಂಬಿ ಹರಿಯುತ್ತಿದೆ.
ಸೋಮವಾರ ಮಧ್ಯಾಹ್ನದ ಬಳಿಕ ಸುಮಾರು ಎರಡು ಗಂಟೆಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ನದಿ ತುಂಬಿ ಹರಿದಿದೆ. ನದಿ ಉಕ್ಕಿ ಹರಿದು
ನದಿ ಪಾತ್ರದ ಪ್ರದೇಶಹಳಿಗೆ ಮತ್ತು ಮನೆಗಳಿಗೆ ಮಳೆ ನೀರು ನುಗ್ಗಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…