ಭಾರೀ ಮಳೆ ಮುನ್ಸೂಚನೆ : ಸಮಸ್ತ ಮದರಸಗಳಿಗೆ ರಜೆ ಘೋಷಣೆ

July 20, 2019
6:22 AM

ಸುಳ್ಯ: ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇರುವ ಕಾರಣ ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮೇನೇಜ್ ಮೆಂಟ್ ನಿರ್ದೇಶದಂತೆ ಸುಳ್ಯ ರೇಂಜ್ ವ್ಯಾಪ್ತಿಯ ಸಮಸ್ತ ಮದ್ರಸಗಳಿಗೆ  ಶನಿವಾರ ಬೆಳಗ್ಗೆ ಹಾಗೂ ರಾತ್ರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವರದಿ : ( ರಶೀದ್ ಬೆಳ್ಳಾರೆ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror