ಸುಳ್ಯ: ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇರುವ ಕಾರಣ ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮೇನೇಜ್ ಮೆಂಟ್ ನಿರ್ದೇಶದಂತೆ ಸುಳ್ಯ ರೇಂಜ್ ವ್ಯಾಪ್ತಿಯ ಸಮಸ್ತ ಮದ್ರಸಗಳಿಗೆ ಶನಿವಾರ ಬೆಳಗ್ಗೆ ಹಾಗೂ ರಾತ್ರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿ : ( ರಶೀದ್ ಬೆಳ್ಳಾರೆ)
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…