Advertisement
ಸುದ್ದಿಗಳು

ಭೀಮರಾವ್ ವಾಷ್ಠರ್ ರವರ ‘ಅಯ್ಯೋ ಮಳೆಯೇ’ ಮ್ಯೂಸಿಕ್ ಆಲ್ಬಮ್ ಬಿಡುಗಡೆ

Share
ಸುಳ್ಯ: ಸುಳ್ಯದ ಜ್ಯೋತಿಷಿ, ಸಂಘಟಕ, ಗಾಯಕ, ಚಿತ್ರನಿರ್ದೇಶಕ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ, ನಿರ್ಮಾಣ ಮಾಡಿ ಹಾಡಿದ ‘ಅಯ್ಯೋ ಮಳೆಯೇ’ ಮ್ಯೂಸಿಕ್ ಆಲ್ಬಮ್ ನ್ನು ಕುಂಬ್ರದ ಶಾರದಾ ವಿದ್ಯಾಲಯದಲ್ಲಿ ಮಹಾತ್ಮಾ ಗಾಂಧೀಯವರ 150 ನೇ ಜಯಂತಿ ಮತ್ತು ದಸರಾ ಹಬ್ಬದ ಪ್ರಯುಕ್ತ ನಡೆದ ಸ್ನೇಹ ಸಮ್ಮಿಲನ-2019  ಸಾಹಿತ್ಯ ಸಮಾರಂಭದಲ್ಲಿ ಅಪ್ಪೆ ಟೀಚರ್ ಖ್ಯಾತಿಯ ಪ್ರಸಿದ್ಧ ಗಾಯಕ ಮಿಥುನ್ ರಾಜ್ ವಿದ್ಯಾಪುರ್ ರವರು ಬಿಡುಗಡೆ ಮಾಡಿದರು .
ಸಮಾರಂಭದಲ್ಲಿ ಶ್ರೀ ಪ್ರಶಾಂತ್ ರೈ ಮರವಂಜ, ಸುದಾನ ಶಾಲೆಯ ಸಂಚಾಲಕರಾದ ರೇ|ಫಾ|ವಿಜಯ್ ಹಾರ್ವಿನ್, ದ ಕ ಜಿಲ್ಲೆಯ ಮಾನವರು ಸಹೋದರರು ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ಅಬ್ದುಲ್ ಅಝೀಝ ಪುಣಚ, ಕವಯತ್ರಿ ಶಾಂತಾ ಕುಂಟಿನಿ, ಶಾರದಾ ವಿದ್ಯಾಲಯದ ಶಾಂತಾ ಮೇಡಂ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಸುಳ್ಯದ ಚಂದನ ಸಾಹಿತ್ಯ ವೇದಿಕೆ, ಸುಳ್ಯದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಮತ್ತು ಮಾನವರು ಸಹೋದರರು ವೇದಿಕೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆದಿತ್ತು. ನಂತರ ಅಯ್ಯೋ ಮಳೆಯೇ ಮ್ಯೂಸಿಕ್ ಆಲ್ಬಮ್ ನ್ನು ಪ್ರದರ್ಶನ ಮಾಡಲಾಯಿತು ಎಂದು ವಾಷ್ಠರ್ ತಿಳಿಸಿದರು .
Attachments area
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago