ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ

June 30, 2019
8:15 PM

ಸುಳ್ಯ:  ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror