ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…