ಕಂದಾಯ ವರ್ಷ 2019-20 ಪ್ರಾರಂಬಗೊಂಡ ಹಿನ್ನಲೆ ಜು. 1 ರಿಂದ 4 ರವರೆಗೆ ಭೂಮಿ ಕೇಂದ್ರದಲ್ಲಿ ಪಹಣಿ ಡಿಜಿಟಲ್ ಸೈನಿಂಗ್ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಪಹಣಿ ವಿತರಿಸಲಾಗುವುದಿಲ್ಲ ಎಂದು ಸುಳ್ಯ ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ಪಹಣಿಯನ್ನು ಆನ್ಲೈನ್ನಲ್ಲಿ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…