ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ 

July 25, 2020
3:01 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.

Advertisement
Advertisement
Advertisement
Advertisement

ಜುಲೈ 27 : ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,

Advertisement

ಮಧ್ಯಾಹ್ನ 2.30 ಗಂಟೆಗೆ  ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ

ಜುಲೈ 28 : ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,

Advertisement

ಜುಲೈ 29 : ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,

ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು.

Advertisement

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000  ಸಂಪರ್ಕಿಸಲು ದ.ಕ ಜಿಲ್ಲೆ  ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?
February 16, 2025
11:20 PM
by: ರಮೇಶ್‌ ದೇಲಂಪಾಡಿ
ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror