ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಜುಲೈ 27 : ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ
ಜುಲೈ 28 : ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,
ಜುಲೈ 29 : ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…