ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಗಾಂಧಿ ನಡಿಗೆ : ಸುಳ್ಯದಿಂದ 500 ಮಂದಿ ಭಾಗಿ – ಜಯಪ್ರಕಾಶ್ ರೈ

September 21, 2019
7:58 PM

ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ  ಸುಳ್ಯದಿಂದ 500 ಮಂದಿ ಭಾಗವಹಿಸುವರು  ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಜಯಪ್ರಕಾಶ್ ರೈ ಹೇಳಿದರು.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror