ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಮೊದಲ ಪ್ರಕರಣ ಪತ್ತೆಯಾಗಿದೆ. ಭಟ್ಕಳ ಮೂಲದ ವ್ಯಕ್ತಿಯಾಗಿರುವ 26 ವರ್ಷದ ಯುವಕ ಮಾ.19 ರಂದು ದುಬೈನಿಂದ ಭಟ್ಕಳಕ್ಕೆ ಬಂದಿದ್ದ. ಅಂದಿನಿಂದ ನಿಗಾ ಇಡಲಾಗಿತ್ತು. ಇದೀಗ ಕೊರೊನಾ ವೈರಸ್ ಸೋಂಕು ಇರುವುದು ದೃಢವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಇದೀಗ ಯುವಕ ಬಂದಿರುವ ವಿಮಾನದಲ್ಲಿದ್ದ ಎಲ್ಲರ ಆರೋಗ್ಯದ ಕಡೆಗೆ ನಿಗಾ ಇಡಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?