ಮಂಗಳೂರು ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಯುವಕ ಪರಾರಿ | ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು

July 5, 2020
10:53 PM
ಈ ಯುವಕ  ಅನಾರೋಗ್ಯ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಆತನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವೈದ್ಯರು ಹಾಗೂ ಸಿಬಂದಿಗಳಿಂದ ತಪ್ಪಿಸಿ ಸೋಂಕಿತ ಪರಾರಿಯಾಗಿದ್ದಾನೆ.

ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಿದರೆ 08242220530 ಸಂಖ್ಯೆಗೆ ಕರೆ ಮಾಡಲು ಪಾಂಡೇಶ್ವರ ಪೊಲೀಸರು ಮನವಿ ಮಾಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group