ಸುಳ್ಯ:ಮಂಗಳೂರಿನಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಭಾಗಿಯಾಯಿತು.
ಕರಾವಳಿ ಉತ್ಸವ ಮೈದಾನದಿಂದ ಕುದ್ಮಲ್ ರಂಗರಾವ್ ಪುರಭವನದ ವರೆಗೆ ಬೃಹತ್ ಪಾದಯಾತ್ರೆ ಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ನೇತೃತ್ವದಲ್ಲಿ ಸುಳ್ಯ ಬ್ಲಾಕ್ ನ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದರು.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…