ಸುಳ್ಯ: ಕೇಂದ್ರದ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ವೇಳೆ ಇಬ್ಬರ ಬಲಿಯಾಗಿರುವುದನ್ನು ವಿರೋಧಿಸಿ ಡಿ.20 ರಂದು ಮುಸ್ಲಿಂ ಹಿತರಕ್ಷಣಾ ವೇದಿಕೆ ಹಾಗೂ ಸಮಾನ ಮನಸ್ಕರು ಸುಳ್ಯ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


